By : Oneindia Kannada Video Team
Published : September 04, 2017, 11:12

ಧೋನಿ ಸ್ಟಂಪಿಂಗ್ ನಲ್ಲಿ ವಿಶ್ವ ದಾಖಲೆ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಸ್ಟಂಪಿಗ್ ನಲ್ಲಿ ಹೊಸ ದಾಖಲೆ ಮಾಡಿದ್ದಾರೆ..ವಿಕೆಟ್‌ ಕೀಪಿಂಗ್‌ನಲ್ಲಿ ಧೋನಿ 100 ಸ್ಟಂಪಿಂಗ್‌ ಮಾಡುವ ಮೂಲಕ ದಾಖಲೆ ಬರೆದಿದ್ದಾರೆ. ಈ ಸಾಧನೆ ಮಾಡಿದ ಮೊಟ್ಟ ಮೊದಲ ವಿಕೆಟ್‌ ಕೀಪರ್‌ ಎಂಬ ಗೌರವಕ್ಕೂ ಧೋನಿ ಪಾತ್ರರಾಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!