By : Oneindia Kannada Video Team
Published : April 04, 2018, 11:49
01:59
ಸಿದ್ದು ಫೋಟೋ ಕ್ಲಿಕ್ ಮಾಡಿದ ಮಲ್ಲಿಕಾರ್ಜುನ್ ಖರ್ಗೆ ಈ ಫೋಟೋ ಸಾವಿರ ಕಥೆ ಹೇಳುತ್ತೆ
ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಮೆಟ್ಟಿಲುಗಳ ಮೇಲೆ ಕೂತಿರುವುದನ್ನು ಮಲ್ಲಿಕಾರ್ಜುನ ಖರ್ಗೆ ಮೊಬೈಲ್ ನಲ್ಲಿ ಸೆರೆಹಿಡಿಯುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.