• search
  • Live TV
By : Oneindia Video Kannada Team
Published : October 01, 2018, 05:01
Duration : 02:44

ಲೋಕಸಭೆ ಚುನಾವಣೆ 2019 : ಮಲ್ಲಿಕಾರ್ಜುನ ಖರ್ಗೆನ ಸೋಲಿಸಲು ಬಿಜೆಪಿ ಮಾಸ್ಟರ್ ಪ್ಲಾನ್

ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಬಾರದು ಎಂದು ಪಕ್ಷದ ಹೈಕಮಾಂಡ್ ಕರ್ನಾಟಕ ಬಿಜೆಪಿ ನಾಯಕರಿಗೆ ಸೂಚನೆ ಕೊಟ್ಟಿದೆ. ಆದ್ದರಿಂದ, ಕಾಂಗ್ರೆಸ್ ಶಾಸಕರನ್ನು ಖರ್ಗೆ ವಿರುದ್ಧ ಕಣಕ್ಕಿಳಿಸಲು ಬಿಜೆಪಿ ತಂತ್ರ ರೂಪಿಸಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!