By: Oneindia Kannada Video Team
Published : September 09, 2017, 06:08

ಗೌರಿ ಲಂಕೇಶ್ ಹತ್ಯೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?

Subscribe to Oneindia Kannada

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ..

ಗೌರಿಲಂಕೇಶ್ ಹತ್ಯೆಗೆ ಸೈದ್ಧಾಂತಿಕ ಭಿನ್ನಾಭಿಪ್ರಾಯವೇ ಕಾರಣವಿರಬಹುದು

ಆರ್ ಎಸ್ ಎಸ್ ಬಿಜೆಪಿ ಹೊಣೆ ಎನ್ನುವುದರಲ್ಲಿ ಅರ್ಥವಿಲ್ಲ..

ಅಪರಾಧಿಯನ್ನ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಬಂಧಿಸಬೇಕು

ಕಾನೂನು-ಸುವ್ಯವಸ್ಥೆಯನ್ನು ಕಾಪಾಡಲು ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸಬೇಕಿದೆ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!