• search
  • Live TV
By : Oneindia Video Kannada Team
Published : September 14, 2018, 01:53
Duration : 05:54

ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮೊದಲ ದಲಿತ ಸಿ ಎಂ ಇದರ ಹಿಂದಿದೆ ಸಿದ್ದು ಮಾಸ್ಟರ್ ಪ್ಲಾನ್

ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕದ ಮೊಟ್ಟ ಮೊದಲ ದಲಿತ ಸಿಎಂ ಆಗಲಿದ್ದಾರೆಯೇ? ಅಥವಾ ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರೇ ಅಲ್ಪ ಮತದ ಸರ್ಕಾರ ರಚಿಸಲಿದ್ದಾರೆಯೇ?. ಈ ಎರಡರ ಪೈಕಿ ಏನಾದರೂ ಆಗಲಿ ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಯೂರೋಪ್ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿರುವ ಸುದ್ದಿ ದಿಲ್ಲಿಯ ರಾಜಕೀಯ ಪಡಸಾಲೆಗಳಿಂದ ತೇಲಿ ಬಂದಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!