ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ವಿವಾದದ ಕೇಂದ್ರ ಬಿಂದು; ಈ ಹಿಂದೆ ಮಾಡ್ಕೊಂಡ ಎಡವಟ್ಟುಗಳೇನು?
RSS ಅಥವಾ ಬಿಜೆಪಿ ಕೂಡ ಅದೇ ರೀತಿಯ ಹಾವು, ಅವನ್ನು ಕೊಲ್ಲದಿದ್ದರೆ ನೀವು ಬದುಕಲು ಸಾಧ್ಯವಿಲ್ಲ ಎಂದಿದ್ದು, ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಖರ್ಗೆ ಮೇಲೆ ಬಿಜೆಪಿಗರು ಮುಗಿ ಬಿದ್ದಿದ್ದು, ಎಲ್ಲೆಡೆ ಆಕ್ರೋಶಕ್ಕೆ ವ್ಯಕ್ತವಾಗ್ತಿವೆ.ಅಷ್ಟಕ್ಕೂ ಮಲ್ಲಿಕಾರ್ಜುನ ಖರ್ಗೆ ಈ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡಿರೋದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಇವರು ನೀಡಿದ್ದ ಕೆಲ ಹೇಳಿಕೆಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
Video Published On: Thursday, Apr 09, 2026, 10:49 [IST]


Click it and Unblock the Notifications