ಮಮತಾ ಬ್ಯಾನರ್ಜಿ ಮತ್ತೆ ಮುಖ್ಯಮಂತ್ರಿ ಆಗ್ಬೋದಂತೆ! ಆದ್ರೆ ಈ ದಾರಿ ಅಷ್ಟೊಂದು ಸುಲಭ ಇಲ್ಲ
ರಾಜ್ಯಪಾಲರು ಮಮತಾ ಬ್ಯಾನರ್ಜಿ ಅವರಿಗೆ ವಿಧಾನ ಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸೂಚಿಸುತ್ತಾರೆ. ಒಂದು ವೇಳೆ ಮಮತಾ ಬಹುಮತ ಸಾಧಿಸುವಲ್ಲಿ ಯಶಸ್ವಿಯಾದರೆ, ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುವ ಅವಕಾಶವಿದೆ.
Video Published On: Thursday, May 07, 2026, 04:29 [IST]


Click it and Unblock the Notifications