ಎದೆ ಭಾಗದಲ್ಲಿ ರಕ್ತ ಹೆಪ್ಪುಗಟ್ಟಿದೆ, ಅಭಿಷೇಕ್ ಮೇಲಿನ ಹಲ್ಲೆಗೆ ಮಮತಾ ಆಕ್ರೋಶ
ಪಶ್ವಿಮ ಬಂಗಾಳದ ಸೋನಾಪುರದಲ್ಲಿ ಶನಿವಾರ(ಮೇ 30) ಟಿಎಂಸಿ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಅಭಿಷೇಕ್ ಬ್ಯಾನರ್ಜಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅಭಿಷೇಕ್ ಹೆಲ್ಮೆಟ್ ಧರಿಸದೇ ಇದ್ದಿದ್ರೆ ಸಾಯುತ್ತಿದ್ದರು ಎಂದು ಹೇಳಿದ್ದಾರೆ.
Video Published On: Monday, Jun 01, 2026, 05:08 [IST]


Click it and Unblock the Notifications