Vande Mataram: ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ವಂದೇ ಮಾತರಂ ಕಡ್ಡಾಯ ಮಾಡಿದ್ದಕ್ಕೆ ಮುಸ್ಲಿಂರ ಆಕ್ರೋಶ
ಪಶ್ಚಿಮ ಬಂಗಾಳ ಸರ್ಕಾರವು ಎಲ್ಲಾ ಮದರಸಾಗಳಲ್ಲಿ ‘ವಂದೇ ಮಾತರಂ’ ಹಾಡುವುದನ್ನು ಕಡ್ಡಾಯಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆಮ್ ಜನತಾ ಉನ್ನಯನ್ ಪಾರ್ಟಿ (AJUP) ಮುಖ್ಯಸ್ಥ Humayun Kabir ಪ್ರತಿಕ್ರಿಯಿಸಿ, “ಎಲ್ಲಿ ಮುಸ್ಲಿಂ ಶಿಕ್ಷಣ ಸಂಸ್ಥೆಗಳಿವೆಯೋ ಅಲ್ಲಿ ‘ವಂದೇ ಮಾತರಂ’ ಹಾಡುವುದು ನಡೆಯಬಾರದು ಎಂದಿದ್ದಾರೆ.
Video Published On: Friday, May 22, 2026, 06:43 [IST]


Click it and Unblock the Notifications