By: Oneindia Kannada Video Team
Published : August 02, 2017, 12:46

ಮಂಡ್ಯದ ಜನರಿಂದ ಸಿದ್ದರಾಮಯ್ಯ ಹಾಗು ಎಂ ಬಿ ಪಾಟೀಲ್ ಅವರ ಅಣುಕು ತಿಥಿ ಆಚರಣೆ

Subscribe to Oneindia Kannada

ಕೆ.ಆರ್.ಎಸ್ ನಿಂದ ನಾಲೆಗಳಿಗೆ ನೀರು ಬಿಡಲು ಆಗ್ರಹಿಸಿ 'ಕಸ್ತೂರಿ ಕರ್ನಾಟಕ ಜನಪರ ವೇದಿಕೆ' ನಡೆಸುತ್ತಿರುವ ಅಹೋರಾತ್ರಿ ಧರಣಿ 26ನೇ ದಿನಕ್ಕೆ ಕಾಲಿಟ್ಟಿದೆ. ಮಂಗಳವಾರ ಸಂಘಟನೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ, ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರ ಅಣಕು ತಿಥಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!