By : Oneindia Kannada Video Team
Published : February 26, 2017, 11:48

ಪಿಣರಾಯಿ ಭೇಟಿಯ ವೇಳೆ ಹಿಂಸಾಚಾರಕ್ಕೆ ತಿರುಗಿದ ಮಂಗಳೂರು

ಶನಿವಾರ ಸಂಘ ಪರಿವಾರ ಕರೆ ನೀಡಿರುವ ದಕ್ಷಿಣ ಕನ್ನಡ ಬಂದ್ ಅಲ್ಲಲ್ಲಿ ಹಿಂಸಾಚಾರಕ್ಕೆ ತಿರುಗಿದೆ. ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಲಿರುವ ' ಸೌಹಾರ್ದ ರ್ಯಾಲಿ' ಯಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಭಾಗವಹಿಸುವುದನ್ನು ವಿರೋಧಿಸಿ ಸಂಘ ಪರಿವಾರ ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!