By: Oneindia Kannada Video Team
Published : September 22, 2017, 01:05

ಮಂಗಳೂರಿನಲ್ಲಿ ನಡೆದ ಯಕ್ಷಗಾನದಲ್ಲಿ ತುಟಿಗೆ ತುಟಿ ಬೆಸೆಯುವ ದೃಶ್ಯ

Subscribe to Oneindia Kannada

ಯಕ್ಷಗಾನ ಪ್ರಸಂಗದಲ್ಲಿ ತುಟಿಗೆ ತುಟಿ ಬೆಸೆಯಲಾಗಿದೆ ಎನ್ನಲಾದ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಭಾರೀ ಸುದ್ದಿ ಮಾಡಿದೆ. ಈ ವಿಡಿಯೋ ನೋಡಿದವರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಯಕ್ಷಗಾನಕ್ಕೆ ಈ ಪ್ರಸಂಗದಿಂದ ಅವಮಾನ ಆಗಿದೆ ಎಂಬ ಅಭಿಪ್ರಾಯ ಕೂಡ ವ್ಯಕ್ತವಾಗುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!