By: Oneindia Kannada Video Team
Published : May 15, 2017, 12:34

ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ವಿನೂತನ "ಹಿಜಾಮಾ ಚಿಕಿತ್ಸೆ" ಆರಂಭ

Subscribe to Oneindia Kannada

ವೆನ್ಲಾಕ್ ಆಸ್ಪತ್ರೆ ಅವ್ಯವಸ್ಥೆ ಗೋಳು ಎಂದು ಕೂಗಿಕೊಳ್ಳುವ ಮಂದಿಗೆ ಇಲ್ಲಿ ಅತ್ಯುತ್ತಮ ಚಿಕಿತ್ಸಾ ಸೌಲಭ್ಯಗಳಿವೆ ಅನ್ನುವ ವಿಚಾರ ಗೊತ್ತಿಲ್ಲ. ಬ್ರಿಟಿಷರು ನಿರ್ಮಿಸಿದ್ದ ಈ ಸೇನಾ ಆಸ್ಪತ್ರೆ ಅಂದಿನ ಕಾಲದಲ್ಲಿ ಸೈನಿಕರಿಗೆ ಚಿಕಿತ್ಸೆ ನೀಡುತ್ತಿತ್ತು. ಇದೀಗ ಸಹಸ್ರಾರು ಜನರಿಗೆ ಉಚಿತ ಚಿಕಿತ್ಸೆ ನೀಡುವ ರಾಜ್ಯದ ಅತೀ ಉತ್ತಮ ಸರ್ಕಾರಿ ಆಸ್ಪತ್ರೆಯಾಗಿ ವೆನ್ಲಾಕ್ ಹೆಸರು ಮಾಡಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!