By: Oneindia Kannada Video Team
Published : July 07, 2017, 03:57

ಮಂಗಳೂರಿನ ಬಂಟ್ವಾಳ ತಾಲೂಕಿನಲ್ಲಿ ಹಿಂದೂ ಪರ ಸಂಘಟನೆಗಳಿಂದ ಸ್ಟ್ರೈಕ್

Subscribe to Oneindia Kannada

ಆರ್ ಎಸ್ ಎಸ್ ಮುಖಂಡ ಶರತ್ ಅವರ ಕೊಲೆ ಯತ್ನ ಖಂಡಿಸಿ ಇಂದು (ಶುಕ್ರವಾರ) ನಿಷೇಧಾಜ್ಞೆ ನಡುವೆಯೂ ಬಂಟ್ವಾಳದಲ್ಲಿ ಹಿಂದೂ ಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಿದರು. 144 ಸೆಕ್ಷನ್ ನಡುವೆ ಇಂದು ಹಿಂದೂ ಪರ ಸಂಘಟನೆಗಳು ನಡೆಸಿದ ಬೃಹತ್ ಪ್ರತಿಭಟನೆ ಯಶಸ್ವಿಯಾಗಿದೆ. ಪ್ರತಿಭಟನೆಯಲ್ಲಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕದ ಪ್ರಭಾಕರ್ ಭಟ್ ಅವರನ್ನು ಹೆಗಲ ಮೇಲೆ ಎತ್ತಿಕೊಂಡು ಪ್ರತಿಭಟನೆ ಮಾಡಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!