By: Oneindia Kannada Video Team
Published : May 06, 2017, 04:40

ಮಂಗಳೂರು ಸೆಂಟ್ರಲ್ ಜೈಲ್ ನಲ್ಲಿ ಸಿ ಸಿ ಟಿ ವಿ ಕ್ಯಾಮೆರಾ ಅಳವಡಿಕೆ

Subscribe to Oneindia Kannada

ಮಂಗಳೂರು ಕೇಂದ್ರ ಕಾರಾಗೃಹಕ್ಕೆ ಸಿಸಿಟಿವಿ ಸೌಲಭ್ಯ ಬಂದಿದ್ದು, ಇನ್ನು ಜೈಲಿನ ಎಲ್ಲಾ ಆಗು ಹೋಗುಗಳ ಬಗ್ಗೆ ವಿಡಿಯೋ ದಾಖಲೆಗಳು ಪೊಲೀಸ್ ಇಲಾಖೆಗೆ ಸಿಗಲಿವೆ.ಆದರೆ ಇದೀಗ ರಾಜ್ಯ ಕಾರಾಗೃಹ ಇಲಾಖೆ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾಜ್ಯದ ಎಲ್ಲಾ ಸೆಂಟ್ರಲ್ ಮತ್ತು ಜಿಲ್ಲಾ ಕಾರಾಗೃಹದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ನಿರ್ಧರಿಸಿದ್ದು, ಈ ಮುಖಾಂತರ ರಾಜ್ಯದ 8 ಸೆಂಟ್ರಲ್ ಜೈಲು ಮತ್ತು 20 ಜಿಲ್ಲಾ ಜೈಲುಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆ ಪ್ರಕ್ರಿಯೆ ಪೂರ್ಣವಾಗಿದೆ. ಅದರಂತೆ, ಮಂಗಳೂರು ಜೈಲಿಗೂ ಸಿಸಿಟಿವಿ ಕ್ಯಾಮೆರಾ ಸೌಲಭ್ಯ ಬಂದಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!