By : Oneindia Kannada Video Team
Published : June 07, 2017, 03:51

ಮಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಪರದಾಡಿದ ವಾಹನ ಸವಾರರು

ಸೋಮವಾರ ಮಂಗಳೂರಿನಲ್ಲಿ ಗುಡುಗು ಸಹಿತ ಮಳೆ ಸುರಿದಿದ್ದು, ನಗರವಾಸಿಗಳನ್ನು ಹೈರಾಣಾಗಿಸಿದೆ. ಮಂಗಳೂರು ನಗರದಲ್ಲಿ ಕೆಲವು ಗಂಟೆಗಳ ಕಾಲ ಜೋರಾಗಿ ಮಳೆ ಸುರಿದ ಪರಿಣಾಮ ಪ್ರಮುಖ ಹಾಗೂ ಒಳ ರಸ್ತೆಗಳೆಲ್ಲಾ ಜಲಾವೃತವಾಗಿ, ಹಲವು ಕಡೆಗಳಲ್ಲಿ ಗಂಟೆಗಟ್ಟಲೆ ಸಂಚಾರದಟ್ಟಣೆ ಸೃಷ್ಟಿಯಾಗಿತ್ತು.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!