By : Oneindia Kannada Video Team
Published : August 29, 2017, 01:10

ಮೋದಿಯವರ ಮೇಕ್ ಇನ್ ಇಂಡಿಯಾದಿಂದ ಪ್ರೇರಣೆಗೊಂಡ ಮಂಗಳೂರಿನ ಅಶ್ವಿನ್ ಶೆಟ್ಟಿ

ಭಾರತದಲ್ಲಿ ಉನ್ನತ ವಿದ್ಯಾಭ್ಯಾಸ ಮಾಡಿ ಅಮೆರಿಕ, ಇಂಗ್ಲೆಂಡ್, ಜರ್ಮನಿ ಹೀಗೆ ಬೇರೆ ದೇಶಗಳಿಗೆ ಹೋಗಿ ಹಣ ಸಂಪಾದನೆ ಮಾಡುವ ಕಾಲವಿದು. ಆದರೆ, ವಿದೇಶದಲ್ಲಿ ಲಕ್ಷಾಂತರ ರುಪಾಯಿ ಸಂಬಳ ಇದ್ದರೂ ತಾಯ್ನಾಡಿಗೆ ಏನಾದರೂ ಸೇವೆ ಮಾಡಬೇಕೆಂಬ ಉದ್ದೇಶದಿಂದ ಅವೆಲ್ಲವನ್ನೂ ಬಿಟ್ಟು ಊರಿನ ಮಕ್ಕಳಿಗೆ ಪಠ್ಯ ಶಿಕ್ಷಣದ ಜೊತೆಗೆ ಪಠ್ಯೇತರ ಶಿಕ್ಷಣವನ್ನು ನೀಡುತ್ತಿರುವ ಅಶ್ವಿನ್ ಎಲ್. ಶೆಟ್ಟಿ ಅವರು ಬದುಕಿನ ಕಥೆಯಿದು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!