By : Oneindia Kannada Video Team
Published : May 26, 2017, 05:48

ಮೋದಿ ಅಭಿಮಾನಿಯಿಂದ ಮಂಗಳೂರಿನಲ್ಲಿ ಆಟೋ ಪ್ರಯಾಣ ಕೇವಲ 1 ರೂಪಾಯಿಯ ಆಫರ್

2014ರ ಲೋಕಸಭಾ ಚುನಾವಣೆಯಲ್ಲಿ ಪ್ರಚಂಡ ಜಯದೊಂದಿಗೆ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರಕ್ಕೆ ಈಗ ಮೂರು ವರ್ಷದ ಸಂಭ್ರಮ. ತಮ್ಮ ನಾಯಕ ಯಶಸ್ವಿಯಾಗಿ ಪ್ರಧಾನಿಯಾಗಿ ಮೂರು ವರ್ಷ ಪೂರೈಸಿದ ಖುಷಿಯಲ್ಲಿ ಮೋದಿ ಅಭಿಮಾನಿಯಾಗಿರೋ ಮಂಗಳೂರಿನ ಆಟೋ ಚಾಲಕರೊಬ್ಬರು 1 ರೂಪಾಯಿಗೆ ಗ್ರಾಹಕರಿಗೆ ಪ್ರಯಾಣಿಸಲು ಆಫರ್ ನೀಡಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!