By: Oneindia Kannada Video Team
Published : July 08, 2017, 04:36

ಮಂಗಳೂರಿನ ಆರ್ ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ನಿಧನ

Subscribe to Oneindia Kannada

ಜುಲೈ 4ರಂದು ಹಲ್ಲೆಗೊಳಗಾಗಿದ್ದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರ ಮೇಲೆ ತಂಡವೊಂದು ದಾಳಿ ನಡೆಸಿ ಚೂರಿಯಿಂದ ಇರಿದು ಮಂಗಳವಾರ ರಾತ್ರಿ ಪರಾರಿಯಾಗಿತ್ತು. ಬಿ.ಸಿ ರೋಡಿನಲ್ಲಿ ಈ ಘಟನೆ ನಡೆದಿತ್ತು.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!