By: Oneindia Kannada Video Team
Published : April 22, 2017, 05:30

ಮಂಗಳೂರಿನ 11 ಪ್ರಮುಖ ಸ್ಥಳಗಳಲ್ಲಿ ಬಸ್ ಬೇ ನಿರ್ಮಾಣ

Subscribe to Oneindia Kannada

ಮಂಗಳೂರು ನಗರದಲ್ಲಿ ವಾಹನ ದಟ್ಟಣೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ವಾಹನ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ನಗರದಾದ್ಯಂತ 11 ಕಡೆಗಳಲ್ಲಿ ಸುಸಜ್ಜಿತ ಬಸ್‌ ಬೇ ನಿರ್ಮಿಸಲು ಮಂಗಳೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!