By: Oneindia Kannada Video Team
Published : March 13, 2017, 11:08

ಗೋವಾದ ಮುಖ್ಯಮಂತ್ರಿಯಾಗಿ ಮನೋಹರ್ ಪರಿಕ್ಕರ್ ನೇಮಕ

Subscribe to Oneindia Kannada


ಭಾನುವಾರ ಸಂಜೆ ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರನ್ನು ಗೋವಾ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಗೋವಾ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಪರಿಕ್ಕರ್ ಅವರಿಗೆ ವಿಶ್ವಾಸ ಮತ ಸಾಬೀತು ಪಡಿಸಲು ರಾಜ್ಯಪಾಲರಾದ ಮೃದುಲಾ ಸಿನ್ಹಾ ಹದಿನಇದು ದಿನಗಳ ಕಾಲಾವಕಾಶ ನೀಡಿದ್ದು, ಈ ಬಗ್ಗೆ ರಾಜಭವನದಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ., ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!