• search
  • Live TV
By : Oneindia Video Kannada Team
Published : April 16, 2021, 02:50
Duration : 01:43

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಮತ್ತೆ ಕಾಲಿಡಲಿದ್ದಾರೆ ಎಬಿ ಡಿವಿಲಿಯರ್ಸ್

ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಹತ್ತಿರವಾಗುತ್ತಿದ್ದಂತೆ ಎಬಿ ಡಿವಿಲಿಯರ್ಸ್ ಅವರು ಮತ್ತೆ ಅಂತಾರಾಷ್ಟ್ರೀಯ ಪಂದ್ಯ ಆಡಲಿದ್ದಾರೆ ಎಂಬ ಮಾತುಗಳು ಹೆಚ್ಚಾಗುತ್ತಿವೆ. ಸೌತ್ ಆಫ್ರಿಕಾದ ಮಾಜಿ ಕ್ರಿಕೆಟಿಗ ಮತ್ತು ಪ್ರಸ್ತುತ ಕೋಚ್ ಆಗಿರುವ ಮಾರ್ಕ್ ಬೌಚರ್ ಎಬಿ ಡಿವಿಲಿಯರ್ಸ್ ಅವರ ಜೊತೆ ಈ ಕುರಿತು ಮಾತುಕತೆ ನಡೆಸಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!