CM Vijay;ಟಿವಿಕೆ ಸರ್ಕಾರ ಭ್ರಷ್ಟಾಚಾರದ ಮಾಡ್ತಾ? ರಾಷ್ಟ್ರಪತಿ ಆಳ್ವಿಕೆಗೆ ಸುಪ್ರೀಂನಲ್ಲಿ ಒತ್ತಾಯ!
ತಮಿಳುನಾಡಿನಲ್ಲಿ ಇತ್ತೀಚೆಗೆ ನಡೆದ ವಿಶ್ವಾಸಮತ ಯಾಚನೆ ವೇಳೆ ದೊಡ್ಡ ಮಟ್ಟದ ರೆಸಾರ್ಟ್ ರಾಜಕಾರಣ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆದಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದ್ದು, ರಾಜ್ಯದಲ್ಲಿ ತಕ್ಷಣವೇ ರಾಷ್ಟ್ರಪತಿ ಆಳ್ವಿಕೆ ಹೇರಲು ಮತ್ತು ಈ ಇಡೀ ಪ್ರಕ್ರಿಯೆಯ ಬಗ್ಗೆ ಸಿಬಿಐ (CBI) ತನಿಖೆ ನಡೆಸಲು ಅರ್ಜಿದಾರರು ಒತ್ತಾಯಿಸಿದ್ದಾರೆ.
Video Published On: Friday, May 22, 2026, 06:03 [IST]


Click it and Unblock the Notifications