• search
  • Live TV
By : Oneindia Video Kannada Team
Published : May 02, 2019, 06:35
Duration : 03:23

Master Hirannaiah : ರಾಜ್ಯದ ಮುಖ್ಯಮಂತ್ರಿಗಳನ್ನೇ ಬಿಟ್ಟಿಲ್ಲ ಹಿರಣ್ಣಯ್ಯ..!?

ಹಿರಿಯ ರಂಗಭೂಮಿ ಕಲಾವಿದ ಮಾಸ್ಟರ್ ಹಿರಣ್ಣಯ್ಯ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಹಿರಣ್ಣಯ್ಯ ಅವರು ಇಂದು ಬೆಳಗ್ಗೆ(ಮೇ-2) ಇಹಲೋಕ ತ್ಯಾಜಿಸಿದ್ದಾರೆ. ಬಿ ಜಿ ಎಸ್ ಆಸ್ಪತ್ರೆಯಲ್ಲಿ ನಿಧನರಾದ ಹಿರಣ್ಣಯ್ಯ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನ ಬನಶಂಕರಿಯಲ್ಲಿರುವ ಅವರ ನಿವಾಸದಲ್ಲಿ ಇರಿಸಲಾಗಿದೆ. ಚಿತ್ರರಂಗದ ಗಣ್ಯರು, ರಂಗಭೂಮಿ ಕಲಾವಿದರು ಸೇರಿದಂತೆ ಅನೇಕರು ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಇಂದು ಸಂಜೆ 6 ಗಂಟೆಗೆ ಹಿರಿಯ ರಂಗಕರ್ಮಿಯ ಅಂತ್ಯಕ್ರಿಯೆ ನಡೆಯಲಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!