• search
  • Live TV
By : Oneindia Video Kannada Team
Published : May 02, 2019, 02:24
Duration : 03:25

Master Hirannaiah: ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಕಂಬನಿ ಮಿಡಿದ ಸ್ಯಾಂಡಲ್ ವುಡ್

ಹಿರಿಯ ರಂಗಕರ್ಮಿ, ನಟ ರತ್ನಾಕರ ಮಾಸ್ಟರ್ ಹಿರಣ್ಣಯ್ಯ ಗುರುವಾರ(ಮೇ-2) ಬೆಳಗ್ಗೆ ವಿಧಿವಶರಾಗಿದ್ದಾರೆ. 'ಲಂಚಾವತಾರ' ಬಯಲು ಮಾಡಿದ್ದ ಹಿರಿಯ ರಂಗಭೂಮಿ ಕಲಾವಿದನ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ನಾಟಕಗಳ ಜೊತೆಗೆ ಸಿನಿಮಾ ರಂಗಲ್ಲೂ ಖ್ಯಾತಿ ಗಳಿಸಿದ್ದ ಹಿರಣ್ಣಯ್ಯ 30ಕ್ಕು ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ಕಂಬನಿ ಮಿಡಿದಿದೆ ಸ್ಯಾಂಡಲ್ ವುಡ್
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!