• search
  • Live TV
By : Oneindia Video Kannada Team
Published : September 22, 2018, 12:03
Duration : 01:19

ಮಧ್ಯಪ್ರದೇಶದಲ್ಲಿ ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್ ಗೆ ಆಘಾತ

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಕಳೆದ ಐದು ತಿಂಗಳಿನಿಂದ ಬಿಎಸ್ ಪಿ ಜತೆ ಮೈತ್ರಿ ಮಾತುಕತೆ ನಡೆಸುತ್ತಿದೆ. ಆದರೆ ಇಲ್ಲಿ ಈ ವರ್ಷಾಂತ್ಯಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ 22 ಸ್ಥಾನಗಳಲ್ಲಿ ಸ್ಪರ್ಧಿಸಲಿರುವ ತನ್ನ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸುವ ಮೂಲಕ ಮಾಯಾವತಿ ಕಾಂಗ್ರೆಸ್ ಗೆ ಮತ್ತೊಂದು ಶಾಕ್ ನೀಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!