By: Oneindia Kannada Video Team
Published : March 27, 2017, 05:14

ಯೋಗಿ ವಿರುದ್ಧ ಉತ್ತರ ಪ್ರದೇಶದಲ್ಲಿ ಮಾಂಸ ಮಾರಾಟಗಾರರ ಮುಷ್ಕರ

Subscribe to Oneindia Kannada

ಯೋಗಿ ಆದಿತ್ಯಾನಾಥ್ ಅವರು ಮುಖ್ಯಮಂತ್ರಿಯಾದ ಮೇಲೆ ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿ ಖಾನೆಗಳನ್ನು ಮುಚ್ಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಂಸ ಮಾರಾಟಗಾರರು ಸೋಮವಾರದಿಂದ (ಮಾರ್ಚ್ 27) ಅನಿರ್ದಿಷ್ಟಾವಧಿವರೆಗೆ ಮುಷ್ಕರ ನಡೆಸುವುದಾಗಿ ತಿಳಿಸಿದ್ದಾರೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!