ಮೇಕೆದಾಟು ಯೋಜನೆಗೆ ಪರ್ಮಿಷನ್ ಕೊಡದಂತೆ ಕೇಂದ್ರಕ್ಕೆ ಒತ್ತಾಯಿಸಿದ CM ವಿಜಯ್! ಡಿಕೆ ಹೇಳಿದ್ದೇನು?
ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯಲು ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನ ಕೈಗೊಂಡಿದೆ ಎಂದು ತಮಿಳುನಾಡು ಸರ್ಕಾರ ಘೋಷಿಸಿದೆ. ಇದಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ.
Video Published On: Friday, Jun 19, 2026, 08:00 [IST]


Click it and Unblock the Notifications