By : Oneindia Kannada Video Team
Published : April 11, 2018, 05:20

ಎಂಇಪಿ ( ಮಹಿಳಾ ಎಂಪವರ್ಮೆಂಟ್ ಪಾರ್ಟಿ ) ಅಧ್ಯಕ್ಷೆ ಡಾ ನೌಹೀರಾ ಶೇಖ್ ಭರವಸೆಯ ಮಹಾಪೂರ

ಎಂಇಪಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ಬಡ್ಡಿ ರಹಿತ ಸಾಲವನ್ನು ನೀಡುತ್ತೇವೆ, ರೈತರಿಗೆ ಬೆಳೆ ಬೆಳೆಯುವ ಮುನ್ನ ಮುಂಗಡ ಹಣ,ಬಿಪಿಎಲ್ ಕಾರ್ಡುದಾರರ ಮಕ್ಕಳಿಗೆ ಕೆಜಿಯಿಂದ ಪಿಜಿ ವರೆಗೆ ಉಚಿತ ಶಿಕ್ಷಣ ನೀಡುತ್ತೇವೆ ಎಂದು ಮಹಿಳಾ ಎಂಪವರ್ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷೆ ನೌಹೀರಾ ಶೇಖ್ ಭರವಸೆ ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!