By: Oneindia Kannada Video Team
Published : October 21, 2017, 01:34

ಮೆರ್ಸಲ್ ಸಿನಿಮಾದ ಡೈಲಾಗ್ ನಿಂದ ಬಿಜೆಪಿ ಫುಲ್ ಗರಂ

Subscribe to Oneindia Kannada

ವಿಜಯ್ ಅಭಿನಯದ, ಅಟ್ಲಿ ನಿರ್ದೇಶನದ 'ಮೆರ್ಸಲ್' ತಮಿಳು ಸಿನಿಮಾದಲ್ಲಿರುವ ಜಿಎಸ್ ಟಿ ಹಾಗೂ ಡಿಜಿಟಲ್ ಇಂಡಿಯಾ ಬಗೆಗಿನ ಸಂಭಾಷಣೆಗೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕ ಗುರುವಾರ ಆಕ್ಷೇಪಣೆ ಎತ್ತಿದೆ. ಚಿತ್ರದಲ್ಲಿರುವ ಆಕ್ಷೇಪಾರ್ಹ ಸಂಭಾಷಣೆಯನ್ನು ತೆಗೆಯುವಂತೆ ಒತ್ತಾಯ ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!