By : Oneindia Kannada Video Team
Published : May 29, 2017, 01:29

ಮೇ 29ರಿಂದ 31ರವೆರೆಗೆ ಈ ಮಾರ್ಗದಲ್ಲಿ ಮೆಟ್ರೋ ರೈಲು ಸಂಚಾರ ಸ್ಥಗಿತ

ಮೇ 29ರಿಂದ 31ರವರೆಗೆ ರಾಜಾಜಿನಗರ-ಸಂಪಿಗೆರಸ್ತೆ ಮಾರ್ಗದಲ್ಲಿ ಮೆಟ್ರೊ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ನಮ್ಮ ಮೆಟ್ರೊ ಉತ್ತರ-ದಕ್ಷಿಣ ಕಾರಿಡಾರ್ ನ ಯಲಚೇನಹಳ್ಳಿ-ಸಂಪಿಗೆ ರಸ್ತೆ ಮಾರ್ಗದ ಸುರಕ್ಷತಾ ತಪಾಸಣೆ ನಡೆಯುವುದರಿಂದ ಮೆಟ್ರೊ ರೈಲು ಸ್ಥಗಿತಗೊಳಿಸಲಾಗುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!