By: Oneindia Kannada Video Team
Published : May 16, 2017, 06:06

ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ನಮ್ಮ ಮೆಟ್ರೋ ಸಂಚಾರ ಶೀಘ್ರದಲ್ಲೇ ಆರಂಭ

Subscribe to Oneindia Kannada

ಇನ್ನು ಸ್ವಲ್ಪ ದಿನದಲ್ಲಿ ಬೆಂಗಳೂರಿನ ನಾಲ್ಕು ದಿಕ್ಕಿಗೂ ನಮ್ಮ ಮೆಟ್ರೋ ತನ್ನ ಸಂಚಾರ ಆರಂಭಿಸಲಿದೆ. ಕಾಮಗಾರಿಗಳು ಈಗಾಗಲೇ ಮುಕ್ತಾಯದ ಹಂತದಲ್ಲಿರುವುದರಿಂದ ಉದ್ಘಾಟನೆಯ ಸಿದ್ಧತೆಗಳು ಭರದಿಂದ ನಡೆದಿದ್ದು, ಸಿದ್ದರಾಮಯ್ಯ ಅವರು ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!