By: Oneindia Kannada Video Team
Published : June 05, 2017, 04:11

ಅರಬ್ ದೇಶಗಳು ಕತಾರ್ ಸಂಬಂಧಕ್ಕೆ ಬ್ರೇಕ್ ಸರಿ , ಆದರೆ ಪಾಕಿಸ್ತಾನ?

Subscribe to Oneindia Kannada

ಮಧ್ಯಪೂರ್ವ ದೇಶಗಳಲ್ಲಿ ಮತ್ತೊಮ್ಮೆ ಬಿಕ್ಕಟ್ಟು ಉಲ್ಬಣಿಸಿದೆ. ಭಯೋತ್ಪಾದನೆಗೆ ಕತಾರ್ ಬೆಂಬಲ ನೀಡುತ್ತಿದೆ ಎಂಬ ಕಾರಣವನ್ನು ಮುಂದೊಡ್ಡಿ ಇತರ ಻ಅರಬ್ ದೇಶಗಳಾದ ಸೌದಿ ಅರೇಬಿಯಾ, ಈಜಿಪ್ಟ್, ಬಹ್ರೇನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ರಾಜತಾಂತ್ರಿಕ ಸಂಬಂಧವನ್ನು ಕೊನೆಗೊಳಿಸಿವೆ, ಈ ವಿಡಿಯೋ ನೋಡಿ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!