By: Oneindia Kannada Video Team
Published : October 23, 2017, 06:15

ಸದ್ಯದಲ್ಲೇ ಕಾಂಗ್ರೆಸ್ ತೊರೆದ ಶಾಸಕ ಎ ಎಸ್ ಪಾಟೀಲ ಜೆಡಿಎಸ್ ಸೇರ್ಪಡೆ

Subscribe to Oneindia Kannada

ಶೀಘ್ರದಲ್ಲೇ ಜೆಡಿಎಸ್ ಪಕ್ಷ ಸೇರಲಿದ್ದೇನೆ. 2018ರ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ 50 ಜೆಡಿಎಸ್ ಶಾಸಕರು ವಿಧಾನಸಭೆ ಪ್ರವೇಶ ಮಾಡಲಿದ್ದಾರೆ ಎಂದು ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!