By: Oneindia Kannada Video Team
Published : July 25, 2017, 06:11

ಕಾಂಗ್ರೆಸ್ ಹಾಗು ಸಿದ್ದರಾಮಯ್ಯನವರಿಗೆ ಚಾಲೆಂಜ್ ಹಾಕಿದ ಎಂ ಎಲ್ ಎ ಬಸವರಾಜ ಬೊಮ್ಮಾಯಿ

Subscribe to Oneindia Kannada

ಬಿಜೆಪಿಯವರು ದಲಿತರ ಮನೆಯಲ್ಲಿ ಊಟ-ತಿಂಡಿ ಮಾಡುವುದನ್ನು ಬಿಟ್ಟು ಅವರ ಮನೆಯಿಂದ ಹೆಣ್ಣುಮಕ್ಕಳನ್ನು ಮದುವೆಯಾಗಲಿ ಎಂದು ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಶಿಗ್ಗಾವಿಯಲ್ಲಿ ಸೋಮವಾರ ಪ್ರತಿಕ್ರಿಯಿಸಿರುವ ಬೊಮ್ಮಾಯಿ, "ದೇಶದಲ್ಲಿ ದಲಿತ ಪರ ಕಾಳಜಿ ಇರುವ ಪಕ್ಷವೆಂದು ಬಡಾಯಿಕೊಚ್ಚಿಕೊಳ್ಳುತ್ತಿರುವ ಕಾಂಗ್ರೆಸ್‌ ನಾಯಕರು ತಾಕತ್ತಿದ್ದರೆ ದಲಿತ ಯುವತಿಯೊಂದಿಗೆ ರಾಹುಲ್ ಗಾಂಧಿಯವರ ಮದುವೆ ಮಾಡಿಸಲಿ" ಎಂದು ತಿರುಗೇಟು ನೀಡಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!