By: Oneindia Kannada Video Team
Published : June 06, 2017, 03:17

ಮೋದಿ ಸರ್ಕಾರಕ್ಕೆ ತನ್ನ ಮಿತ್ರ ಪಕ್ಷ ಶಿವಸೇನೆಯಿಂದ ಎಚ್ಚರಿಕೆ

Subscribe to Oneindia Kannada

ರೈತರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಸರ್ಕಾರದ ವಿರುದ್ಧ ರೈತರ ಅಸಮಾಧಾನ ಜ್ವಾಲಾಮುಖಿಯಂತೆ ಭುಗಿಲೇಳಲಿದ್ದು, ಮುಂದಿನ ಚುನಾವಣೆಯಲ್ಲಿ ಇದರ ಪರಿಣಾಮವನ್ನು ಬಿಜೆಪಿ ಅನುಭವಿಸಬೇಕಾಗುತ್ತದೆ ಎಂದು ಬಿಜೆಪಿಯ ಮಿತ್ರ ಪಕ್ಷವಾದ ಶಿವಸೇನೆ, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!