By: Oneindia Kannada Video Team
Published : May 23, 2017, 01:44

ಮುಂದಿನ ವರ್ಷದ ಹೊತ್ತಿಗೆ ದೇಶದ ಎಲ್ಲ ಹಳ್ಳಿಗಳಿಗೂ ವಿದ್ಯುತ್ ಸಂಪರ್ಕ, ಮೋದಿ ಘೋಷಣೆ

Subscribe to Oneindia Kannada

ಮುಂದಿನ ವರ್ಷದ ವೇಳೆಗೆ ಭಾರತದ ಎಲ್ಲ ಹಳ್ಳಿಗಳಲ್ಲೂ ವಿದ್ಯುತ್ ಸಂಪರ್ಕ ಇರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್ ನ ಗಾಂಧೀನಗರದಲ್ಲಿ ಆಫ್ರಿಕನ್ ಡೆವಲಪ್ ಮೆಂಟ್ ಬ್ಯಾಂಕ್ ನ ವಾರ್ಷಿಕ ಸಭೆಯಲ್ಲಿ ಅವರು ಮಂಗಳವಾರ ಮಾತನಾಡಿದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!