By : Oneindia Kannada Video Team
Published : February 15, 2018, 04:14

ಮೋದಿ ಮಹಾಮಸ್ತಕಾಭಿಷೇಕಕ್ಕೆ ಬರಬಾರದು ಅಂತಿದೆ ಕಾಂಗ್ರೆಸ್

ಶ್ರವಣಬೆಳಗೊಳದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರುವುದು ಅಂತಿಮವಾಗುತ್ತಿದ್ದಂತೇ, ಹಾಸನ ಜಿಲ್ಲಾ ಕಾಂಗ್ರೆಸ್ ಘಟಕದ ಕೆಲವು ಮುಖಂಡರು ಅಪಸ್ವರ ಎತ್ತಲಾರಂಭಿಸಿದ್ದಾರೆಂದು ತಿಳಿದುಬಂದಿದೆ. ಸೋಮವಾರ (ಫೆ 19) ಮಧ್ಯಾಹ್ನ 12.30ಕ್ಕೆ ವಿಶೇಷ ಹೆಲಿಕಾಪ್ಟರ್ ನಲ್ಲಿ ಶ್ರವಣಬೆಳಗೊಳಕ್ಕೆ ಪ್ರಧಾನಿ ಆಗಮಿಸಲಿದ್ದಾರೆ. ಮೋದಿಯವರ ಪ್ರವಾಸ ಖಚಿತವಾದ ಹಿನ್ನಲೆಯಲ್ಲಿ ಎಸ್ಪಿಜಿ (ವಿಶೇಷ ಭದ್ರತಾ ಪಡೆ) ಅಧಿಕಾರಿಗಳು, ಜಿಲ್ಲಾಡಳಿತದೊಂದಿಗೆ ಶ್ರವಣಬೆಳಗೊಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!