By: Oneindia Kannada Video Team
Published : January 18, 2017, 10:47

ಮೋದಿ ಕನಸಿನ ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 700 ಕೋಟಿ ರು!

Subscribe to Oneindia Kannada

ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಯಾದ ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣದ ನಿರ್ಮಾಣಕ್ಕೆ ಇತ್ತೀಚೆಗೆ ಗುಜರಾತ್ ಕ್ರಿಕೆಟ್ ಮಂಡಳಿ ಅಡಿಗಲ್ಲು ಹಾಕಿದೆ. ಸುಮಾರು 700 ಕೋಟಿ ರೂ. ವೆಚ್ಚದ ಮಹಾಯೋಜನೆ ಇದಾಗಿದ್ದು, 2 ವರ್ಷಗಳಲ್ಲಿ ಮೊಟೆರಾದ ಕ್ರೀಡಾಂಗಣ ಸಜ್ಜಾಗುವ ನಿರೀಕ್ಷೆ ಇದೆ. ಮೊಟೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣವನ್ನು ಸಂಪೂರ್ಣವಾಗಿ ನೆಲಸಮಗೊಳಿಸಲಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!