By: Oneindia Kannada Video Team
Published : March 17, 2017, 06:27

ಮೋದಿ ಸರಕಾರ ತಾರತಮ್ಯ, ಉತ್ತರಪ್ರದೇಶದಲ್ಲಿ ರೈತರ ಸಲ ಪೂರ್ತಿ ಮನ್ನಾ

Subscribe to Oneindia Kannada

ಉತ್ತರಪ್ರದೇಶದಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ಕೇಂದ್ರ ಸಚಿವ ರಾಧ ಮೋಹನ್ ಸಿಂಗ್ ನೀಡಿರುವ ಹೇಳಿಕೆ ರಾಜ್ಯದ ರೈತರಲ್ಲಿ ಆಕ್ರೋಶ ಮೂಡಿಸಿದೆ. ಮೋದಿ ಸರಕಾರ ತಾರತಮ್ಯ ಮಾಡುತ್ತಿದೆ ಎಂದು ಕಿಡಿ ಕಾರಿದ್ದಾರೆ

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!