By: Oneindia Kannada Video Team
Published : July 03, 2017, 06:20

ಮೋದಿ ಸರ್ಕಾರ ಮುಂಬರುವ ಚುನಾವಣೆಯಲ್ಲಿ ಗೆಲ್ಲುತ್ತೆ ಅನ್ನೋದು ಒಂದು ಸಮೀಕ್ಷೆಯ ಹೇಳಿಕೆ

Subscribe to Oneindia Kannada

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಜನಪ್ರಿಯತೆ ಸಮೀಕ್ಷೆಯೊಂದರ ಫಲಿತಾಂಶ ಹೊರ ಬಂದಿದೆ. ಒಂದು ವೇಳೆ ಈಗ ಚುನಾವಣೆ ನಡೆದರೆ ಯಾರಿಗೆ ಗೆಲುವು? ಎಷ್ಟು ಸ್ಥಾನ ಸಿಗಬಹುದು? ಎಂಬ ಪ್ರಶ್ನೆಯೊಂದಿಗೆ ಸಮೀಕ್ಷಾ ಸಂಸ್ಥೆಯೊಂದು ನಡೆಸಿದ ಚುನಾವಣಾ ಸಮೀಕ್ಷೆಯಲ್ಲಿ ಮೋದಿ ಸರ್ಕಾರಕ್ಕೆ ಭರ್ಜರಿ ಗೆಲುವು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!