ಸಿಕ್ಕಿಂನಲ್ಲಿ ಫುಟ್‌ಬಾಲ್ ಆಡಿ ಸಂಭ್ರಮಿಸಿದ ಪ್ರಧಾನಿ ಮೋದಿ ಮೈದಾನದಲ್ಲಿ ಮೋದಿ ಫುಲ್ ಜೋಶ್
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಯುವಕರೊಂದಿಗೆ ಫುಟ್‌ಬಾಲ್ ಆಡಿ ಗಮನ ಸೆಳೆದಿದ್ದಾರೆ. ಗ್ಯಾಂಗ್ಟಕ್‌ನ ಸುಂದರ ಮುಂಜಾನೆಯಲ್ಲಿ ಪ್ರಧಾನಿ ಮೋದಿ ಅವರು ಫುಟ್‌ಬಾಲ್ ಕಿಟ್ ಧರಿಸಿ ಯುವ ಆಟಗಾರರೊಂದಿಗೆ ಮೈದಾನಕ್ಕಿಳಿದರು.ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು, 'ಸಿಕ್ಕಿಂನ ನನ್ನ ಯುವ ಸ್ನೇಹಿತರೊಂದಿಗೆ ಫುಟ್‌ಬಾಲ್ ಆಡಿದ್ದು ನಿಜಕ್ಕೂ ಉತ್ತೇಜನಕಾರಿಯಾಗಿತ್ತು' ಎಂದು ಬರೆದುಕೊಂಡಿದ್ದಾರೆ.
Video Published On: Tuesday, Apr 28, 2026, 12:47 [IST]


Click it and Unblock the Notifications