By: Oneindia Kannada Video Team
Published : May 29, 2017, 01:25

ನರೇಂದ್ರ ಮೋದಿಯವರ 4 ದೇಶಗಳ ಪ್ರವಾಸ ಇಂದಿನಿಂದ

Subscribe to Oneindia Kannada

ದ್ವಿಪಕ್ಷೀಯ ಸಂಬಂಧ ವೃದ್ಧಿ ಹಾಗೂ ಬಂಡವಾಳ ಹೂಡಿಕೆಯ ಗುರಿ ಇಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನಾಲ್ಕು ದೇಶಗಳ ಪ್ರವಾಸ ಆರಂಭಿಸಿದ್ದಾರೆ. ಇಂದು ಪ್ರವಾಸ ಆರಂಭವಾಗಿದ್ದು ಅವರು ಜರ್ಮನಿ, ಸ್ಪೇನ್, ರಷ್ಯಾ ಹಾಗೂ ಫ್ರಾನ್ಸ್ ಗೆ ಭೇಟಿ ನೀಡಲಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!