By : Oneindia Kannada Video Team
Published : February 02, 2018, 12:54

ಮೋದಿ ಬೆಂಗಳೂರಿಗೆ ಬರಬೇಕಾಗಿಲ್ಲ : ಚಂಪಾ ಕಿಡಿ

ರಾಜ್ಯದ ಕಳಸಾ ಬಂಡೂರಿ ಯೋಜನೆಯ ಬಗ್ಗೆ ಸ್ಪಷ್ಟ ನಿಲುವು ತೋರಿಸದ ಪ್ರಧಾನಿಗಳು ರಾಜ್ಯಕ್ಕೆ ಬರುವ (ಫೆ.4) ಅವಶ್ಯಕತೆಯಿಲ್ಲ ಎಂದು ಜನ ಸಾಮಾನ್ಯರ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಸಾಹಿತಿ ಚಂಪಾ ಹೇಳಿದ್ದಾರೆ. ನಗರದ ಪ್ರೀಡಂ ಪಾರ್ಕ್‍ನಲ್ಲಿ ಗುರುವಾರದಿಂದ ಪ್ರಾರಂಭವಾದ ಅನಿರ್ದಿಷ್ಟಾವಧಿ ಅಹೋರಾತ್ರಿ ಪ್ರತಿಭಟನಾ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳಸಾ ಬಂಡೂರಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಷ್ಟ್ರೀಯ ರಾಜಕೀಯ ಪಕ್ಷಗಳು ಬಹಳ ತಾರತಮ್ಯ ತೋರಿಸುತ್ತಿವೆ ಎಂದು ಆರೋಪಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!