By : Oneindia Kannada Video Team
Published : March 09, 2018, 10:52

ಮಹಿಳಾ ದಿನಾಚರಣೆಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್

ಕೇಂದ್ರ ಸರ್ಕಾರವು ಮಹಿಳಾ ದಿನಾಚರಣೆ ಅಂಗವಾಗಿ ಮಹಿಳೆಯರಿಗೆ ಉಡುಗೊರೆ ನೀಡಿದೆ. ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ ಕಾರ್ಯಕ್ರಮದಡಿ ಕೇಂದ್ರ ಸರ್ಕಾರದ ಜನೌಷಧಿ ಕೇಂದ್ರಗಳಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಮಾರಾಟ ವ್ಯವಸ್ಥೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಯೋಜನೆಯಿಂದ ಖಾಸಗಿ ಕಂಪೆನಿಗಳೂ ಸ್ಪರ್ಧಾತ್ಮಕ ದರವನ್ನು ನೀಡುವ‌ ಮೂಲಕ ಕಡಿಮೆ ದರದಲ್ಲಿ ನ್ಯಾಪ್ಕಿನ್ ಮಾರಾಟ ಮಾಡಲು ಮುಂದಾಗಲಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!