By: Oneindia Kannada Video Team
Published : February 09, 2017, 12:44

ಮನಮೋಹನ್ ಸಿಂಗ್ ಗೆ ಗೊತ್ತು ರೈನ್ ಕೋಟ್ ಹಾಕೊಂಡು ಸ್ನಾನ ಮಾಡೋದು, ಮೋದಿ ಅವರಿಂದ ಟೀಕೆ

Subscribe to Oneindia Kannada

ರೈನ್ ಕೋಟ್ ಹಾಕಿಕೊಂಡು ಮೈಗೆ ಒಂದು ಚೂರೂ ನೀರು ತಾಗದಂತೆ ಸ್ನಾನ ಮಾಡವುದು ಹೇಗೆಂಬುದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗಿಂತ ಚೆನ್ನಾಗಿ ಬಲ್ಲವರು ಮತ್ಯಾರೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆಯಲ್ಲಿ ವಾಗ್ದಾಳಿ ನಡೆಸಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!