By: Oneindia Kannada Video Team
Published : February 08, 2018, 02:50

ರೇಣುಕಾ ಚೌದರಿಯವರ ನಗು ನೋಡಿ ರಾಮಾಯಣಕ್ಕೆ ಹೋಲಿಸಿದ ಮೋದಿ

Subscribe to Oneindia Kannada

"ರೇಣುಕಾ ಚೌಧರಿ ಅವರ ನಗುವನ್ನು ನೋಡಿ ನನಗೆ ರಾಮಾಯಣ ಧಾರಾವಾಹಿ ನೆನಪಾಯಿತು" ಎನ್ನುವ ಮೂಲಕ ವಿಪಕ್ಷಗಳ ಕೆಂಗಣ್ಣಿಗೆ ಪ್ರಧಾನಿ ನರೇಂದ್ರ ಮೋದಿ ಗುರಿಯಾದರು. '1998 ರಲ್ಲಿ, ಅಂದಿನ ಗೃಹಸಚಿವರಾಗಿದ್ದ ಎಲ್ ಕೆ ಅಡ್ವಾನಿ ಅವರು ಸಾರ್ವಜನಿಕ ಗುರುತಿನ ಚೀಟಿಯ(ಆಧಾರ್) ಪರಿಕಲ್ಪನೆ ನೀಡಿದ್ದರು' ಎಂದು ಮೋದಿ ತಮ್ಮ ರಾಜ್ಯಸಭಾ ಭಾಷಣದಲ್ಲಿ ಹೇಳುತ್ತಿದ್ದಂತೆಯೇ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಜೋರಾಗಿ ನಗುವುದಕ್ಕೆ ಆರಂಭಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!