By : Oneindia Kannada Video Team
Published : March 14, 2018, 04:32

ಮೊಹಮ್ಮದ್ ಹ್ಯಾರಿಸ್ ನಲಪಾಡ್ ಗೆ ಮಾರ್ಚ್ 21ರ ತನಕ ಜೈಲೇ ಗತಿ

ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಬಿಡುಗಡೆ ಭಾಗ್ಯವಿಲ್ಲ. ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿ, ತೀರ್ಪು ನೀಡಿದ್ದು, ಮೊಹಮ್ಮದ್ ನಲಪಾಡ್ ಅವರ ಜಾಮೀನು ಅರ್ಜಿಯನ್ನು ಏಕಸದಸ್ಯ ಪೀಠವು ಬುಧವಾರದಂದು ತಿರಸ್ಕರಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!