By : Oneindia Kannada Video Team
Published : March 17, 2018, 04:33

ಮೊಹಮ್ಮದ್ ನಲಪಾಡ್ ಹಲ್ಲೆ ಪ್ರಕರಣ : ವಿದ್ವತ್ ಡಿಸ್ಚಾರ್ಜ್ ಸಮ್ಮರಿ ಲೀಕ್

ಮೊಹಮ್ಮದ್‌ ನಲಪಾಡ್‌ನಿಂದ ಹಲ್ಲೆಗೊಳಗಾಗಿದ್ದ ವಿದ್ವತ್‌ನ ಡಿಸ್ಚಾರ್ಜ್‌ ಸಮರಿ ಸೋರಿಕೆ ಆದ ಬಗ್ಗೆ ತನಿಖೆ ನಡೆಸಲು ವಿಠಲ್‌ ಮಲ್ಯ ಆಸ್ಪತ್ರೆ ಆಡಳಿತ ಮಂಡಳಿ ನಿರ್ಧರಿಸಿದೆ. ವಿದ್ವತ್‌ನ ಡಿಸ್‌ಚಾರ್ಜ್‌ ಸಮರಿ ಸೋರಿಕೆ ಆಗಿದ್ದು, ಮೊಹಮ್ಮದ್ ನಲಪಾಡ್ ತಂದೆ ಕಾಂಗ್ರೆಸ್ ಶಾಸಕ ಎನ್‌ಎ ಹ್ಯಾರಿಸ್ ಅವರು ಡಿಸ್‌ಚಾರ್ಜ್‌ ಸಮರಿಯ ಚಿತ್ರಗಳನ್ನು ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!