By : Oneindia Kannada Video Team
Published : March 08, 2018, 04:04

ಮೊಹಮ್ಮದ್ ಶಮಿ ವಿರುದ್ಧ ಪತ್ನಿಯಿಂದಲೇ ಆರೋಪ

ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರ ವಿರುದ್ಧ ಅವರ ಪತ್ನಿ ಹಸಿನಾ ಜಹಾನ್ ಅವರು ಕಿರುಕುಳ ಮತ್ತು ಅಕ್ರಮ ಸಂಬಂಧದ ಆರೋಪಗಳನ್ನು ಮಾಡಿದ್ದಾರೆ. ಮೊಹಮ್ಮದ್ ಶಮಿ ಹಲವು ಮಹಿಳೆಯರ ಜೊತೆ ಅಕ್ರಮ ಸಂಬಂಧ ಹೊಂದಿದ್ದು, ನನಗೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ಶಮಿ ಅವರದ್ದು ಎನ್ನಲಾದ ಹಲವು ವಾಟ್ಸ್‌ಆಪ್ ಚಾಟ್, ಕೆಲವು ಹುಡುಗಿಯರ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅವರು ಹಂಚಿಕೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!